ಅಭಿಪ್ರಾಯ / ಸಲಹೆಗಳು

ಸ್ವಯಂ ಉದ್ಯೋಗ ಸಾಲ ಯೋಜನೆ

  1. ಹಿಂದುಳಿದ ವರ್ಗಗಳ ಜನರು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ  ಕೆಳಕಂಡಂತೆ ಸಾಲ ಮತ್ತು ಸಹಾಯಧನ ಸೌಲಭ್ಯವನ್ನು ಒದಗಿಸಲಾಗುವುದು
  2. ಘಟಕ ವೆಚ್ಚ ರೂ.50,000/-ಗಳಿಗೆ ಶೇ.30 ರಷ್ಟು ಗರಿಷ್ಟ ರೂ.10,000/-ಗಳ ಸಹಾಯಧನ ಉಳಿಕೆ ಶೇ.70ರಷ್ಟು ರೂ.40,000/-ಗಳನ್ನು ಶೇ.4 ಬಡ್ಡಿ ದರದಲ್ಲಿ ಸಾಲ.
  3. ಘಟಕ ವೆಚ್ಚ ರೂ.50.001/-ರಿಂದ ರೂ.1,00,000/-ಗಳವರೆಗೆ ಶೇ.20 ರಷ್ಟು ಗರಿಷ್ಟ ರೂ.20,000/-ಗಳ ಸಹಾಯಧನ ಉಳಿಕೆ ಶೇ.80ರಷ್ಟು ರೂ.80,000/-ಗಳನ್ನು ಶೇ.4 ಬಡ್ಡಿ ದರದಲ್ಲಿ ಸಾಲ.
  4. ಘಟಕ ವೆಚ್ಚ ರೂ.1,00,001/-ರಿಂದ ರೂ.2,00,000/-ಗಳವರೆಗೆ ಶೇ.15 ರಷ್ಟು ಕನಿಷ್ಟ ರೂ.20,000/-ಗಳ ಗರಿಷ್ಟ ರೂ.30,000/-ಗಳ ಸಹಾಯಧನ ಉಳಿಕೆ ಶೇ.85ರಷ್ಟು ರೂ.1,70,000/-ಗಳನ್ನು ಶೇ.4 ಬಡ್ಡಿ ದರದಲ್ಲಿ ಸಾಲ.
  5. ಸಾಲದ ಮರುಪಾವತಿ ಅವಧಿ:  3 ವರ್ಷಗಳು(ಮಾಸಿಕ ಕಂತುಗಳಲ್ಲಿ).
  6. ಸಾಲದ ಉದ್ದೇಶಗಳು ಯೋಜನೆಯಲ್ಲಿ ಕೃಷಿ ಅವಲಂಭಿತ ಚಟುವಟಿಕೆಗಳುವ್ಯಾಪಾರ ಚಟುವಟಿಕೆಗಳು ಹಾಗೂ ಸೇವಾ ವಲಯ ಚಟುವಟಿಕೆಗಳಿಗೆ ಸಾಲ ಸೌಲಭ್ಯ ಒದಗಿಸುವುದು

 

 ಅರ್ಹತೆ

  1. ಹಿಂದುಳಿದ ವರ್ಗಗಳ ಪ್ರವರ್ಗ-1ರಲ್ಲಿ6(ಎ) ಯಿಂದ 6 (ಎಕೆ)ವರೆಗೆ ಬರುವ
    ಬೆಸ್ತ,ಕೋಲಿ,ಕಬ್ಬಲಿಗ, ಮೊಗವೀರ ಮತ್ತು ಇದರ ಉಪಜಾತಿಗಳಿಗೆ ಸೇರಿದವರಾಗಿರಬೇಕು
  2. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು
  • ಅರ್ಜಿದಾರರ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು
  1. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  2.  ಹಿಂದೆ ಈಗಾಗಲೇ ಸರ್ಕಾರ/ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆದಿರಬಾರದು.
  3. ಅರ್ಜಿದಾರರ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯೊಂದಿಗೆ ಜೊಡಣೆಯಾಗಿರಬೇಕು

ಇತ್ತೀಚಿನ ನವೀಕರಣ​ : 10-06-2022 05:01 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080